ಮುದ್ದೇಬಿಹಾಳ:
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಮಿತಿ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಇಮ್ರಾನ ಪ್ರತಾಪಗರಿ, ರಾಜ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಅಮಿತಿ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ ಮತ್ತು ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಮಿತಿ ಅಲ್ಪಸಂಖ್ಯಾತರ ಅಧ್ಯಕ್ಷ ಶಕೀಲ ಅಹ್ಮದ ಬಾಗಮಾರೆ ಅವರ ಆದೇಶ ಮತ್ತು ಅನುಮೋದನೆ ಮೇರೆಗೆ ಮಾಬುಬಿ ಬಾಬುಸಾಬ ಬಾಗವಾನ ಅವರನ್ನು ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಮಿತಿ ಅಲ್ಪಸಂಖ್ಯಾತರ ಘಟಕ ಶಕೀಲ ಅಹ್ಮದ ಬಾಗಮಾರೆ ಅವರು ಆದೇಶ ಹೊರಡಿಸಿದ್ದಾರೆ.