ಮಹಾರಾಷ್ಟ್ರ: ಮುಂಬಯಿ ಪುಣೆ ಹೆದ್ದಾರಿಯಲ್ಲಿ ಖಾಸಗಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 14 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ
ಪುಣೆಯ ರಾಯಗಢ ತಾಲೂಕಿನ ಶಿಂಗ್ರೋಬಾ ದೇವಾಲಯದ ಬಳಿ ಈ ಘಟನೆ ನಡೆದಿದೆ. ಇಂದು ಮುಂಜಾನೆ 4:30ರ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು 14 ಜನ ಸ್ಥಳದಲ್ಲಿ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.
