ಪ್ರಬಲ ನಾಯಕರ ವಿರುದ್ಧ ಪ್ರಬಲ ನಾಯಕರನ್ನೇ ಬಿಜೆಪಿ ಕಣಕ್ಕಿಳಿಸಿದ್ದು, ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸಚಿವ ಸೋಮಣ್ಣರಿಗೆ ಬಿಜೆಪಿ ಟಿಕೆಟ್ ನೀಡಿದೆ.
ವರುಣಾದಲ್ಲಿ ಮಾತ್ರವಲ್ಲದೆ, ಚಾಮರಾಜನಗರದಲ್ಲೂ ವಿ ಸೋಮಣ್ಣ ಕಣಕ್ಕಿಳಿಯಲಿದ್ದಾರೆ. ಲಿಂಗಾಯತ ಮತಗಳನ್ನು ಗಮನದಲ್ಲಿಟ್ಟು ಸೋಮಣ್ಣರನ್ನು ಕಣಕ್ಕೆ ಇಳಿಸಲಾಗಿದೆ.
