ನವದೆಹಲಿ: ಬಿಜೆಪಿ ಮೊದಲ ಪಟ್ಟಿ ಬಿಡುಗಡೆಗೊಳಿಸಿದ ನಂತರ ಇದೀಗ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ 189 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ ಬಿಜೆಪಿ ಇದೀಗ 23 ಅಭ್ಯರ್ಥಿಗಳ ಹೆಸರುಳ್ಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದೆ.
ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಯಾರಿಗೆಲ್ಲ ಟಿಕೆಟ್ ದೊರೆತಿದೆ ಎಂಬುದರ ವಿವರ ಇಲ್ಲಿದೆ.
