Monday, March 2, 2026
Homeಚುನಾವಣೆ 2023ನಾಮಪತ್ರ ಸಲ್ಲಿಸಿದ ಬಿಜೆಪಿ ಘಟಾನುಘಟಿಗಳು

ನಾಮಪತ್ರ ಸಲ್ಲಿಸಿದ ಬಿಜೆಪಿ ಘಟಾನುಘಟಿಗಳು

ಬೆಂಗಳೂರು: ವಿಧಾನಸಭೆ ನಾಮಪತ್ರ ಸಲ್ಲಿಕೆಗೆ ಇನ್ನು ಬೆರಳೆಣಿಕೆಯಷ್ಟೇ ದಿನಗಳು ಬಾಕಿಯುಳಿದಿರುವ ಹಿನ್ನೆಲೆಯಲ್ಲಿ ಸೋಮವಾರ ಹಲವು ಬಿಜೆಪಿ ನಾಯಕರು ತಮ್ಮ ಉಮೇದುವಾರಿಕೆ ಘೋಷಿಸಿ ನಾಮಪತ್ರ ಸಲ್ಲಿಸಿದ್ದಾರೆ.


ಮಲ್ಲೇಶ್ವರ ಕ್ಷೇತ್ರದಿಂದ ಅಶ್ವತ್ಥ್ ನಾರಾಯಣ್ ನಾಮಪತ್ರ ಸಲ್ಲಿಸಿದರೆ, ಚಿಕ್ಕಪೇಟೆ ಕ್ಷೇತ್ರದಿಂದ ಉದಯ್ ಗರುಡಾಚಾರ್ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಎಂ.ಕೃಷ್ಣಪ್ಪ ನಾಮಪತ್ರ ಸಲ್ಲಿಸಿದರು. ಬಸವನಗುಡಿ ಕ್ಷೇತ್ರದಿಂದ ರವಿಸುಬ್ರಹ್ಮಣ್ಯ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉದಯ್ ಗರುಡಾಚಾರ್

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ಕೃಷ್ಣಪ್ಪ
ಬೆಂಗಳೂರಿನ ಬಸವನಗುಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರವಿ ಸುಬ್ರಹ್ಮಣ್ಯ

ಹೆಚ್ಚಿನ ಸುದ್ದಿ