Homeಚುನಾವಣೆ 2023 ಚನ್ನಪಟ್ಟಣ: ಹೆಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಚನ್ನಪಟ್ಟಣ: ಹೆಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ admin Apr 17, 2023 ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಅಪಾರ ಬೆಂಬಲಿಗರೊಂದಿಗೆ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. Tagselection2023hd kumaraswamykarnatakaelections2023 Share FacebookTwitterPinterestWhatsApp ಹೆಚ್ಚಿನ ಸುದ್ದಿ ಜವಾಬ್ದಾರಿ ನೀಡುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ ಕೆ ಶಿವಕುಮಾರ್ Aug 4, 2026 ಕಾಂಗ್ರೆಸ್ಸಿನ ಬೆಳವಣಿಗೆ- ಉಳಿದುದನ್ನು ಕಾದು ನೋಡೋಣ Aug 4, 2026 ಬಿಡಾಡಿ ವಾಹನಗಳ ತೆರವು ಕಾರ್ಯಕ್ಕೆ ಸಮಗ್ರ ಆಕ್ಷನ್ ಪ್ಲಾನ್ ರೂಪಿಸಿ, ಪಾಲಿಕೆವಾರು ವೇಳಾಪಟ್ಟಿ ಸಿದ್ಧಪಡಿಸಿ : ಕೃಷ್ಣ ಬೈರೇಗೌಡ Aug 4, 2026 ಜವಾಬ್ದಾರಿ ನೀಡುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ ಕೆ ಶಿವಕುಮಾರ್ Aug 4, 2026 Read More