ಬಿಜೆಪಿ ಹಿರಿಯ ನಾಯಕರಿಗೆ ಹೈಕಮಾಂಡ್ ಕೊಕ್ ಕೊಟ್ಟಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಹೈ ಕಮಾಂಡ್ ಟಿಕೆಟ್ ನಿರಾಕರಿಸಿದೆ.ಬಿಜೆಪಿ ಹಿರಿಯ ನಾಯಕರಿಗೆ ಹೈಕಮಾಂಡ್ ಕೊಕ್ ಕೊಟ್ಟಿದೆ.
ಈ ಕುರಿತು ಪಕ್ಷದ ವರಿಷ್ಠರು ಜಗದೀಶ್ ಶೆಟ್ಟರ್‌ಗೆ ಫೋನ್ ಮೂಲಕ ಸಂದೇಶ ನೀಡಿದ್ದಾರೆ ಎನ್ನಲಾಗ್ತಿದೆ
ಪಕ್ಷದ ಹಿರಿಯ ನಾಯಕರನ್ನು ಬಿಜೆಪಿ ಹೈಕಮಾಂಡ್ ಕೈ ಬಿಟ್ಟಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಕೂಡಾ ಟಿಕೆಟ್ ನಿರಾಕರಿಸಿದೆ. ಇದೇ ಕಾರಣದಿಂದಾಗಿಯೇ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎನ್ನಲಾಗಿದೆ