Homeಚುನಾವಣೆ 2023 ಚನ್ನಪಟ್ಟಣ: ಹೆಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಚನ್ನಪಟ್ಟಣ: ಹೆಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ admin Apr 17, 2023 ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಅಪಾರ ಬೆಂಬಲಿಗರೊಂದಿಗೆ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. Tagselection2023hd kumaraswamykarnatakaelections2023 Share FacebookTwitterPinterestWhatsApp ಹೆಚ್ಚಿನ ಸುದ್ದಿ ವಿಕಾಸಶೀಲ ಇನ್ಸಾನ್ ಪಾರ್ಟಿ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಶಾಂತಪ್ಪ ಕೂಡಿ ನೇಮಕ Aug 3, 2026 ವಿಶೇಷ ವರದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನೂತನ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿ Aug 3, 2026 ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಫೈರ್ ಹೈಡ್ರಂಟ್ ಅಳವಡಿಕೆ: ದಿನೇಶ್ ಗುಂಡೂರಾವ್ Aug 3, 2026 ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್ Aug 3, 2026 Read More