Tuesday, October 7, 2025
Homeಟಾಪ್ ನ್ಯೂಸ್ಚುನಾವಣೆ ಹೊತ್ತಲ್ಲಿ ಡಿ.ಕೆ ಶಿವಕುಮಾರ್‌ಗೆ ಸಂಕಷ್ಟ

ಚುನಾವಣೆ ಹೊತ್ತಲ್ಲಿ ಡಿ.ಕೆ ಶಿವಕುಮಾರ್‌ಗೆ ಸಂಕಷ್ಟ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸಿ ಸರ್ಕಾರ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ್ದ ಡಿ.ಕೆ ಶಿವಕುಮಾರ್‌ಗೆ ಹಿನ್ನಡೆಯಾಗಿದೆ.

ಸಿಬಿಐ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿಯನ್ನು ರದ್ದುಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಸರ್ಕಾರದ ಆದೇಶವನ್ನು ನ್ಯಾಯಮೂರ್ತಿ ನಟರಾಜನ್‌ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠ ಎತ್ತಿಹಿಡಿದಿದೆ.

ಹೆಚ್ಚಿನ ಸುದ್ದಿ