Saturday, June 27, 2026
Homeಚುನಾವಣೆ 2023ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್

ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಇಂದು ಕಾರ್ಯಕರ್ತರ ಜೊತೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಎಂಬಿ ಪಾಟೀಲ್‌, ಆರ್‌ವಿ ದೇಶಪಾಂಡೆ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್‌ಗೆ ಸಾಥ್ ನೀಡಿದ್ದಾರೆ.

ಹೆಚ್ಚಿನ ಸುದ್ದಿ