Tuesday, October 7, 2025
Homeಚುನಾವಣೆ 2023ಕರ್ನಾಟಕ ಚುನಾವಣೆ: ಜೆಡಿಎಸ್ 2ನೇ ಪಟ್ಟಿ ಬಿಡುಗಡೆ

ಕರ್ನಾಟಕ ಚುನಾವಣೆ: ಜೆಡಿಎಸ್ 2ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಮಾತ್ರ ಬಾಕಿಯಿದ್ದು ಜೆಡಿಎಸ್‌ ಚುನಾವಣಾ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ರಾಷ್ಟ್ರೀಯ ಪಕ್ಷಗಳಿಂತಲೂ ಮೊದಲೇ 93 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಜೆಡಿಎಸ್ 49 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ

ಬೆಂಗಳೂರಿನ ಜೆಪಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪಟ್ಟಿಯನ್ನು ಬಿಡುಗಡೆಗೊಳಿಸಿದ್ರು. ಜೆಡಿಎಸ್ ಎರಡನೇ ಪಟ್ಟಿಯಲ್ಲೊ ಘೋಷಣೆಯಾದ ಅಭ್ಯರ್ಥಿಗಳ ವಿವರ ಇಲ್ಲಿದೆ

ಹೆಚ್ಚಿನ ಸುದ್ದಿ