ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಡಾ. ಸುಧಾಕರ್ ಅವರು ತಮ್ಮ ಕಟುಂಬದವರೊಂದಿಗೆ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಮೂರು ಬಾರಿ ಚಿಕ್ಕಬಳ್ಳಾಪುರದಿಂದ ಗೆದ್ದು ಶಾಸಕರಾಗಿರುವ ಡಾ. ಸುಧಾಕರ್ ಅವರು ನಾಲ್ಕನೇ ಬಾರಿ ತಮ್ಮ ಅದೃಷ್ಟ ಪರೀಕ್ಷೆ ಮಾಡುತ್ತಿದ್ದಾರೆ.
