Homeಚುನಾವಣೆ 2023ಆರ್ ಅಶೋಕ್ ನಾಮಪತ್ರ ಸಲ್ಲಿಕೆ ಆರ್ ಅಶೋಕ್ ನಾಮಪತ್ರ ಸಲ್ಲಿಕೆ admin Apr 17, 2023 ಪದ್ಮನಾಭನಗರದ ಶಾಸಕ ಸ್ಥಾನ ಉಮೇದುವಾರರಾಗಿ ಸಚಿವ ಆರ್. ಅಶೋಕ್ ಸೋಮವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ತೇಜಸ್ವಿ ಸೂರ್ಯ ಸಹ ಸಚಿವರಿಗೆ ಜೊತೆ ನೀಡಿದರು. ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಪತ್ನಿಸಮೇತ ಬನಸಶಂಕರಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. Tagsbjpkarnatakaelections2023nominationR ashoktejaswi surya Share FacebookTwitterPinterestWhatsApp ಹೆಚ್ಚಿನ ಸುದ್ದಿ ಜವಾಬ್ದಾರಿ ನೀಡುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ ಕೆ ಶಿವಕುಮಾರ್ Aug 4, 2026 ವಿಕಾಸಶೀಲ ಇನ್ಸಾನ್ ಪಾರ್ಟಿ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಶಾಂತಪ್ಪ ಕೂಡಿ ನೇಮಕ Aug 3, 2026 ವಿಶೇಷ ವರದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನೂತನ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿ Aug 3, 2026 ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್ Aug 3, 2026 Read More