ವಿಧಾನಸಭೆಯ ಕಲಾಪದಲ್ಲಿ ಆರ್‌ಎಸ್‌ಎಸ್ ಗೀತೆ 'ನಮಸ್ತೆ ಸದಾ ವತ್ಸಲೆ…' ಹಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಯಾರಿಗೆ ಸಂದೇಶ...
.
ಬೆಂಗಳೂರು ಆಗಸ್ಟ್ 24; ಕರ್ನಾಟಕ ದಲಿತ ಸಂಘರ್ಷ ಸಮಿತಿವತಿಯಿಂದ ಪರಿಶಿಷ್ಟರ ಐಕ್ಯತೆಯ ಅಭಿನಂದನಾ ಸಮಾರಂಭವನ್ನು ಸೋಮವಾರ ಇದೇ 25ರಂದು ಲಿಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಎನ್.ಮೂರ್ತಿ,ಪರಿಶಿಷ್ಟ 101 ಜಾತಿಗಳ ಐಕ್ಯತೆಯ ಅಭಿನಂದನಾ...
ಮುಂಗಾರು ಹಂಗಾಮಿನಲ್ಲಿ ಆಲಮಟ್ಟಿ ಜಲಾಶಯಕ್ಕೆ ಅಪಾರ ನೀರು ಹರಿದು ಬಂದರೂ, ಕೆಬಿಜೆಎನ್‌ಎಲ್ ಅಭಿಯಂತರರು ಸಮರ್ಥವಾಗಿ ನಿರ್ವಹಣೆ ಮಾಡಿದ್ದರಿಂದ ನದಿ ತೀರದಲ್ಲಿ ಪ್ರವಾಹ ಉಂಟಾಗಿಲ್ಲ. ಜಲಾಶಯಕ್ಕೆ ಮೇ 19 ರಿಂದ ಇದುವರೆಗೆ 462.366 ಟಿಎಂಸಿ...
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಮಾಧ್ಯಮ ಗದ್ದಲದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದ್ದು, ಇದು ವಾಕ್ ಸ್ವಾತಂತ್ರ್ಯ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಅಸಂವಿಧಾನಿಕ ನಿರ್ಬಂಧವಾಗಿದೆ ಎಂದು ಹೇಳಿದೆ.
ನ್ಯಾಯಮೂರ್ತಿ...
ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸರ್ಕಾರ ವರ್ಸಸ್ ವಿಪಕ್ಷಗಳ ನಡುವೆ ಮಹಾಕದನಕ್ಕೆ ಅಧಿವೇಶನ ವೇದಿಕೆಯಾಗುವ ಸಾಧ್ಯತೆ ಇದೆ.
ಇಂದಿನಿಂದ ಆಗಸ್ಟ್ 22 ರವರೆಗೂ ಅಧಿವೇಶನ ನಡೆಯಲಿದೆ. ವಿಪಕ್ಷಗಳಿಗೆ ಸರ್ಕಾರವನ್ನ ಕಟ್ಟಿ ಹಾಕಲು ಸಾಲು...
ಬೆಂಗಳೂರು: ಸರಳ ವ್ಯಕ್ತಿತ್ವ, ಕಾಂಗ್ರೇಸ್ ಪಕ್ಷದ ಹಿರೀಯ ನಾಯಕರು ಮಾಜಿ ಕೆಪಿಸಿಸಿ ಮಾಜಿ ಅಧ್ಯಕ್ಷರು ಹಾಗೂ ಸರ್ಕಾರದ ಗೃಹ ಸಚಿವರಾದ ಜಿ ಪರಮೇಶ್ವರ್ ವ ಹುಟ್ಟು ಹಬ್ಬದ ಹಿನ್ನೆಲೆ ಕರ್ನಾಟಕ ಸಂವಿಧಾನ ಬಳಗ...
ಭಾರತೀಯ ಹಬ್ಬಗಳಲ್ಲಿ ರಕ್ಷಾಬಂಧನ ಅತ್ಯಂತ ಪ್ರಮುಖವಾಗಿದೆ ಈ ಹಬ್ಬವು ಸಹೋದರ ಮತ್ತು ಸಹೋದರಿಯರ ನಡುವಿನ ಪ್ರೀತಿ ಮತ್ತು ಬಾಂಧವ್ಯದ ಸಂಕೇತ ಈ ಹಬ್ಬದಲ್ಲಿ ಸಹೋದರಿಯು ತನ್ನ ಸಹೋದರನ ಹಣೆಗೆ ತಿಲಕವನ್ನು ಇಟ್ಟು ರಾಕಿಯನ್ನು...
ನಾರಾಯಣಪುರ ಸಮೀಪದ ನಾಲತವಾಡ. ಮುಂದಿನ ಚುನಾವಣೆಯಲ್ಲಿ ನಾ ಹೇಳಿದವರಿಗೆ ಮಾತ್ರ ಮತ ಹಾಕಬೇಕು ಅಂದಾಗ ಮಾತ್ರ ದೇಶಮುಖರ ಕಾಲದ ರಾಜಕೀಯ ಮತ್ತೇ ಮರುಕಳಿಸಲು ಸಾಧ್ಯ ಜೊತೆಗೆ ಇಂದಿನ ಕಲುಷಿತ ರಾಜಕಾರಣಕ್ಕೆ ಅಂತ್ಯ ಹಾಡಬೇಕಿದೆ...
ಬೆಂಗಳೂರು:- ಅನುದಾನ, ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳ ಕುರಿತು ಜಿಲ್ಲಾವಾರು ಶಾಸಕರು, ಸಚಿವರು ಹಾಗೂ ಸಚಿವರೊಂದಿಗೆ ಎರಡನೇ ದಿನವಾದ ಇಂದು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಚರ್ಚೆ ನಡೆಸಿದರು.
ಸಭೆಯಲ್ಲಿ...
ಬೆಂಗಳೂರು, ಜುಲೈ19 : ದೃಶ್ಯ ಮಾಧ್ಯಮಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ /ಸಿಬ್ಬಂದಿಯವರು ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿರುತ್ತಾರೆಂದು ಪ್ರಸಾರವಾಗಿರುತ್ತದೆ.
ಕೆಲವು ಮಧ್ಯವರ್ತಿಗಳು ವರ್ತಕರಿಗೆ ಸಹಾಯ ಮಾಡುವ ನೆಪದಲ್ಲಿ ಹಣಕ್ಕೆ ಬೇಡಿಕೆ...
ಬೆಂಗಳೂರು, 18 ಜುಲೈ 2025: ಎಲ್ಲರ ಅಚ್ಚುಮೆಚ್ಚಿನ ಮಾಧ್ಯಮ ಸಂಸ್ಥೆಯಾಗಿರುವ ಜೀ಼, 854 ಮಿಲಿಯನ್ ವೀಕ್ಷಕರನ್ನು 208 ಮಿಲಿಯನ್ ಮನೆಗಳ ಮೂಲಕ ತಲುಪಿ ತನ್ನ ಹೊಸ ಬ್ರ್ಯಾಂಡ್ ಟ್ಯಾಗ್ ಲೈನ್ "ನಿಮ್ಮ ನಂಬಿಕೆಯ...
ರಾಜಭವನದಲ್ಲಿ ಶನಿವಾರ ನಡೆದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪಾಲ್ಗೊಂಡು, ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸಿದರು. ರಾಜ್ಯಪಾಲ...
ದಾವಣಗೆರೆ ಜು 13: ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ...
ಮಹಿಳೆ ನೀಡಿದ್ದ ಮಾಹಿತಿ ಆಧರಿಸಿ ಎಸ್ಪಿಪಿ ಗಂಗಾಧರ್ ಶೆಟ್ಟಿ ಅವರಿಂದ ಮೆಮೋ ಸಲ್ಲಿಕೆ ಆಗಿದೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ. ಸಂತೋಷ್ ಗಜಾನನ ಭಟ್ ಅವರು ತನಿಖೆಗೆ ಆದೇಶ ನೀಡಿದ್ದಾರೆ.
ಬೆಂಗಳೂರು (ಜೂ...
ಅಹ್ಮದಾಬಾದ್: ನಿನ್ನೆ ( ಜೂನ್ 12) ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆಗಿ ಹೊರಟ ಏರ್‌ಇಂಡಿಯಾ ವಿಮಾನ ಕೆಲವೇ ದೂರ ಕ್ರಮಿಸುವಷ್ಟರಲ್ಲಿ ಪೂರ್ಣ ಪ್ರಮಾಣದ ಟೇಕ್‌ಆಫ್ ಆಗುವ ಮುನ್ನವೇ...
ನಾರಾಯಣಪುರ ಜು 13 : ಬಿಳಿ ರಕ್ತಗಳ ಸಮಸ್ಯೆಯಿಂದಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್ .ಎಂ. ರಾಠೋಡಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು.
ಬಾಗಲಕೋಟೆ ಕೇರೋಡಿ...
ಬೆಂಗಳೂರು ಕಾಲ್ತುಳಿತ ಪ್ರಕರಣ ರಾಜ್ಯ ಸರ್ಕಾದ ಕೊರಳಿಗೆ ಸುತ್ತಿಕೊಂಡಿದ್ದು, ರಾಜ್ಯಾದ್ಯಂತ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಪೊಲೀಸರು ಭದ್ರತಾ ದೃಷ್ಟಿಯಿಂದ ಸದ್ಯಕ್ಕೆ ಸೆಲೆಬ್ರೇಷನ್ ಬೇಡ ಅಂದ್ರು ಖಾಕಿ ಮಾತು ಧಿಕ್ಕರಿಸಿ ಕಾರ್ಯಕ್ರಮ...
ಬೆಂಗಳೂರು ಜೂನ್ 06 :: ಸಂಭ್ರಮಾಚರಣೆಯಲ್ಲಿ ಲಕ್ಷಾಂತರ ಯುವಕ, ಯುವತಿ ಅಭಿಮಾನಿಗಳು ಬರುತ್ತಾರೆ ಎಂದು ಗೊತ್ತಿದ್ದರೂ ಸಹ ಯಾವುದೇ ಪೂರ್ವ ತಯಾರಿಯಿಲ್ಲದೆ ವಿಧಾನ ಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾ0ಗಣ ದಲ್ಲಿ ಕಾರ್ಯಕ್ರಮ ಮಾಡಿರುವುದರಿಂದ...
ಯಾದಗಿರಿ : ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ಮಂಗಳವಾರ ಇಂತದೊಂದು ಘಟನೆ ನಡೆದಿರೋದು ಬೆಳಕಿಗೆ ಬಂದಿದೆ.
ಪದ್ಮಾವತಿ ಗಂಡ ಬಸವರಾಜ್. ಒಟ್ಟು ಫೈನಾನ್ಸ್‌ಗಳಲ್ಲಿ ₹75 ಸಾವಿರ ಸಾಲ ಮಾಡಿದ್ದು, ಸಾಲ ಮರು...
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ಸಿಎಂ ತಗಾದೆ: ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಮನವಿ
ಪ್ರಧಾನ ಮಂತ್ರಿ, ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಡ ಹಾಕಲಾಗುವುದು
ಬೆಂಗಳೂರು, ಜೂ....
ಲಿಂಗಸೂಗೂರು ವರದಿ.
ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆಗೆ ಅವಹೇಳನ ಮಾಡಿದ್ದು, ತಮಿಳುನಿಂದಲೇ ಕನ್ನಡ ಭಾಷೆ ಬಂದಿದ್ದು, ನೀವು ಅದಕ್ಕೆ ತಲೆಬಾಗಲೇಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಭಾವನೆಗಳಿಗೆ ದಕ್ಕೆ...
ಹನಮಸಾಗರ(ಮೇ 28): ನಗರದಲ್ಲಿ ಇತ್ತೀಚೆಗೆ ನಡೆದ ಬಂಗಾರದ ಅಂಗಡಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನಮಸಾಗರ ಅಭಿಷೇಕ ಸಿಂಗ್ರಿ ಮಾಲೀಕತ್ವದ ಓಂಕಾರ ಜುವೇಲರಿ ಅಂಗಡಿ ಬಾಗಿಲು ಮುರಿದು 5.66.104 ರೂಪಾಯಿ ಬೇಲೆ...
ವಿಜಯಪುರ: ಜೀವನದಲ್ಲಿ ಸಾರ್ಥಕವಾಗುವ ಘಟನೆ ಬರುವುದು ಬಹಳ ಕಡಿಮೆ. ಅಂತಹ ಕ್ಷಣ ಇಂದು ನಮಗೆ ಅನುಭವಿಸುವಂತೆ ಮಾಡಿದ್ದೀರಿ ಎಂದು ವಿಶ್ರಾಂತ ಪ್ರಾಚಾರ್ಯರಾದ ವಿ ಎಂ ಸುರಪುರ ಹೇಳಿದರು.
ಮೇ 24ರಂದು ಸ್ಥಳೀಯ ಚಿಂಚಲಿ ರೆಸಾರ್ಟ್...
ಹುಚ್ಚು ಹಿಡಿಯುವುದು ಮನುಷ್ಯನಿಗೆ ಮಾತ್ರ-ಕಾಡು ಪ್ರಾಣಿಗಳಿಗೆ ಹುಚ್ಚು ಹಿಡಿಯಲ್ಲ: ಕೆ.ವಿ.ಪ್ರಭಾಕರ್
ಬಿಳಿಗಿರಿರಂಗನಬೆಟ್ಟ ಮೇ 23: ಇಂದು ಮನೆಗಳಲ್ಲಿ ಕೊಠಡಿಗಳು ಹೆಚ್ಚಾಗುತ್ತಾ, ಮನಸ್ಸುಗಳು ದೂರವಾಗುತ್ತಾ ಮೊಬೈಲ್ ಮತ್ತು ರಿಮೋಟ್ ಕೈಗೆ ಜೀವನೋತ್ಸಾಹ ಬಲಿ ಕೊಡುತ್ತಿದ್ದೇವೆ ಎಂದು...
ದೇವರ ಹಿಪ್ಪರಗಿ ಮೇ 20 :: ರಾಜ್ಯಾದ್ಯಂತ ಬಾರಿ ಮಳೆ ಸುರಿಯುತ್ತಿದ್ದು ವಿಜಯಪುರ ಜಿಲ್ಲೆಯಾದ್ಯಂತ ಗುಡುಗು ಸಿಡಿಲು ಸಹಿತ ಬಾರಿ ಮಳೆ ಆಗುತ್ತಿದೆ.ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಚಿಕ್ಕ ರೂಗಿ ಗ್ರಾಮದಲ್ಲಿ ಸಿಡಿಲು...
ರಾಯಚೂರ ಮೇ :: ಭೋವಿ ಒಡ್ಡರ, ವಡ್ಡರ ಸಮಾಜದಿಂದ ಪರಿಶಿಷ್ಠ ಜಾತಿಗಳ ಸಮಗ್ರ ಸಮೀಕ್ಷೆ ಸಂದರ್ಭದಲ್ಲಿ ತಮ್ನ ಸಮುದಾಯದ ಜನರಿಗೆ ಅನುಕೂಲವಾಗಲಿ ಎಂದು ಪೋಸ್ಟರ ಬಿಡುಗಡೆ ಮಾಡಿದೆ. ಅದನ್ನು ಸಮಾಜದ ಹಿರಿಯ ಮುಖಂಡರಿಂದ...
ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಸಿಬಿಎಸ್ ಇ ಶಾಲೆಗಳಲ್ಲಿ ಶೇ. 97 ರಷ್ಟು ಫಲಿತಾಂಶ ದಾಖಲಾಗಿದೆ.ರಾಜ್ಯದಲ್ಲಿ ಇರುವ ಒಟ್ಟು 29 ಶಾಲೆಗಳಲ್ಲಿ 13004 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 12065 ವಿದ್ಯಾರ್ಥಿಗಳು...
ಬೇಲೂರು, ಮೇ 13: ಪಾಶ್ಚತ್ಯರ ಅನುಕರಣೆಯನ್ನು ಬಿಟ್ಟು, ನಮ್ಮ ಪ್ರಾಚೀನ ಶ್ರೀಮಂತ ಪರಂಪರೆಯನ್ನು ಇಂದಿನ ಯುವಜನರು ಎತ್ತಿ ಹಿಡಿಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ...
ಬೆಂಗಳೂರ :: ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...
ಬೆಂಗಳೂರು :ಮಾಹಿತಿ ಹಕ್ಕು ಕಾಯ್ದೆಯು ಆಡಳಿತಡಲ್ಲಿ ಪಾರದರ್ಶಕತೆ ತರಲು ಪ್ರಮುಖ ಅಸ್ತ್ರವಾಗಿದೆ ಎಂದು ಮಾಹಿತಿ ಆಯೋಗದ ಆಯುಕ್ತರಾದ ಡಾ: ಬಿ. ಆರ್.ಮಮತಾ ತಿಳಿಸಿದರು.
ಕರ್ನಾಟಕ ಮಾಹಿತಿ ಆಯೋಗದ ಕಾರ್ಯವೈಖರಿಯ ಬಗ್ಗೆ ತಿಳಿಯಲು ಆಯೋಗಕ್ಕೆ ಭೇಟಿ...
ನೆಲಮಂಗಲ ಮೇ 13- ಆಯಿಲ್ ಗೋದಾಮುವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 30 ಕೋಟಿಗೂ ಹೆಚ್ಚು ಮೌಲ್ಯದ ಆಯಿಲ್ ಬೆಂಕಿಗೆ ಹೊತ್ತಿ ಉರಿದಿದೆ.ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಡಕಮಾರನಹಳ್ಳಿ ಬಳಿ...
ಅಫಜಲಪುರ: ಏನೂ ಅರಿಯದ ಮುಗ್ಧ 26 ಭಾರತೀಯರ ಹತ್ಯೆ ಮಾಡಿದ್ದಲ್ಲದೆ ಪದೇ ಪದೆ ಭಾರತದ ಮೇಲೆ ದಾಳಿ, ಕುತಂತ್ರ ಮಾಡಿ ಭಾರತೀಯರ ಸಹನೆ, ಸ್ವಾಭಿಮಾನ ಕೆಣಕುತ್ತಿರುವ ಪಾಪಿ ಪಾಕಿಸ್ತಾನದ ಉಗ್ರರ ಅಟ್ಟಹಾಸ ಮಟ್ಟ...
ಚಿತ್ರದುರ್ಗ: ಒಳಮೀಸಲಾತಿ ಕಲ್ಪಿಸುವ ಸಂಬಂಧ ಸಮೀಕ್ಷಾದಾರರು ದತ್ತಾಂಶ ಸಂಗ್ರಹಿಸಲು ಮನೆಮನೆಗೆ ಬಂದಾಗ ನೀಡಬೇಕಾದ ಮಾಹಿತಿ ಕುರಿತು ಚಿತ್ರದುರ್ಗ ಜಿಲ್ಲಾ ಬೇಡ ಜಂಗಮ ಸಮಾಜ ಸಂಸ್ಥೆ ಹೊರಡಿಸಿರುವ ಪ್ರಕಟಣೆ ಆಕ್ರೋಶಕ್ಕೆ ಗುರಿಯಾಗಿದೆ.
ವೀರಶೈವ ಲಿಂಗಾಯತರು 'ಜಂಗಮ'...
ಅಫಜಲಪುರ:ನಾಳೆ ಸೋಮವಾರದಂದು ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್ ನಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು,ಈ ಸಮಾರಂಭಕ್ಕೆ ಮುಖ್ಯ ಭಾಷಣಕಾರರಾಗಿ ಶ್ರೀ ಉರಿಲಿಂಗಪೆದ್ದೀಶ್ವರ ಸಂಸ್ಥಾನ ಶಾಖಾಮಠದ...
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಐವರು ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದಿದೆ ಎಂದು ತಿಳಿದುಬಂದಿದೆ.
7 ತಾರೀಖು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಐವರು...
ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ ಈ ರಸ್ತೆಗಳನ್ನು ಗುಣಮಟ್ಟದಿಂದ...
ಹೊಸದಿಲ್ಲಿ: ಚಂದ್ರ, ಮಂಗಳ ಮತ್ತು ಅದರಾಚೆಗೆ ಗಗನಯಾತ್ರಿಗಳನ್ನು ಕಳುಹಿಸಲು ವಿನ್ಯಾಸಗೊಳಿಸಲಾದ ಅತ್ಯಂತ ಶಕ್ತಿಶಾಲಿ ರಾಕೆಟ್ ಸ್ಪೇಸ್‌ಎಕ್ಸ್‌ನ ಸ್ಟಾರ್‌ಶಿಪ್ ಸ್ಫೋಟಗೊಂಡಿದೆ.
ಎಲಾನ್ ಮಸ್ಕ್‌ರ ಕನಸಿನ ಯೋಜನೆಗಳಲ್ಲೊಂದಾದ ಸ್ಪೇಸ್‌ಎಕ್ಸ್ ಸ್ಟಾರ್‌ಶಿಪ್, ಟೆಕ್ಸಾಸ್‌ನ ಬೊಕಾ ಚಿಕಾದಲ್ಲಿರುವ ಖಾಸಗಿ ಸ್ಪೇಸ್‌ಎಕ್ಸ್...
ಚಿಕ್ಕಮಗಳೂರು: ಬಿಜೆಪಿ ಟಿಕೆಟ್ ವಂಚಿತರಾಗಿ ಜೆಡಿಎಸ್ ಸೇರಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ 40% ಸರ್ಕಾರವೇ ಆಗಿತ್ತು ಎಂದು ಹೇಳಿರುವ ಕುಮಾರಸ್ವಾಮಿ, ಕೆಲವೊಂದು...
ಹಾಸನ: ಹಾಸನದ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ಪ್ರೀತಂ ಗೌಡ ಹೆಚ್ ಡಿ ರೇವಣ್ಣ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ. ಜಿಲ್ಲೆಯ ರಾಜಕಾರಣದಲ್ಲಿ ಎಚ್.ಡಿ. ರೇವಣ್ಣ ಅವರಿಗಿರುವ ಶಕ್ತಿಯನ್ನು ನಾನು ಅಲ್ಲಗಳೆಯಲಾರೆ ಎಂದು...
ತುಮಕೂರು ತಾಲೂಕಿನ ಬೆಳಗುಂಬ ಗ್ರಾಮದ ಸಿದ್ದರಾಮೇಶ್ವರ ಬಡಾವಣೆ ಯಲ್ಲಿ ಮಹಡಿಯ ಮೇಲೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಪ್ರಜ್ವಲ್ (14) ಮತ್ತು ಯತೀಶ್ (14) ಮೃತಪಟ್ಟ ದುರ್ದೈವಿಗಳಾಗಿದ್ದು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ...
ಬೆಂಗಳೂರು: ಕರ್ನಾಟಕ ಚುನಾವಣೆ ಹಿನ್ನೆಲೆ ಬಿಜೆಪಿ ವರಿಷ್ಠರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯಕ್ಕೆ ಭೇಟಿ ಕೊಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್...
ಮಂಡ್ಯ ಜಿಲ್ಲೆ ಜೆಡಿಎಸ್ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ.ಯಾಕಂದ್ರೆ ಯಾರ‍್ಯಾರೋ ಹೋಗಿದ್ದಾರೆಂದು ಇತಿಹಾಸ ನೋಡಿದರೆ ತಿಳಿಯುತ್ತೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಟಾರ್ಗೆಟ್ ಇರುವುದು...
ನವದೆಹಲಿ: ಜಮ್ಮು ಕಾಶ್ಮೀರದ ರಾಜೌರಿಯ ಪೂಂಚ್ ನಲ್ಲಿ ಸೈನಿಕರು ಸಾಗುತ್ತಿದ್ದ ವಾಹನದ ಒಂದರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಐವರು ಯೋಧರು ಹುತಾತ್ಮರಾಗಿದ್ದಾರೆ.
ಅಪರಾಹ್ನ ಮೂರು ಗಂಟೆಯ ಹೊತ್ತಿಗೆ ಭಯೋತ್ಪಾದಕರು ವಾಹನದ ಮೇಲೆ ಗುಂಡಿನ...
ಬೆಳಗಾವಿ: ತನಗೆ ಟಿಕೆಟ್ ತಪ್ಪಲು ಬಿಎಲ್ ಸಂತೋಷ್ ಕಾರಣ ಎಂದು ಜಗದೀಶ್ ಶೆಟ್ಟರ್ ಮಾಡಿರುವ ಆರೋಪಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಲ್ ಸಂತೋಷ್ ಮನೆ, ಮಠ ಬಿಟ್ಟು...
ಬೆಂಗಳೂರು: ಬಿಜೆಪಿ ಲಿಂಗಾಯತರ ಕಣ್ಣಿಗೆ ಸುಣ್ಣ, ಆರ್‌ಎಸ್‌ಎಸಿಗರ ಕಣ್ಣಿಗೆ ಬೆಣ್ಣೆ ಹಚ್ಚುತ್ತಿದೆಯಾ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಬಿಜೆಪಿ ವಿರುದ್ಧ ಬಂಡಾಯವೆದ್ದ ಮಾಡಾಳ್ ಮಲ್ಲಿಕಾರ್ಜುನರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿರುವ ಕುರಿತಂತೆ ಕಾಂಗ್ರೆಸ್...
ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಈಗಾಗಲೇ ಮುಕ್ತಾಯಗೊಂಡಿದ್ದು ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು,ಮಾರ್ಚ್ 9ರಿಂದ 29ರವರೆಗೆ ನಡೆದ ಪರೀಕ್ಷೆಗಳ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸಿ ಸರ್ಕಾರ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ಡಿ.ಕೆ ಶಿವಕುಮಾರ್‌ಗೆ ಹಿನ್ನಡೆಯಾಗಿದೆ.
ಸಿಬಿಐ ತನಿಖೆಗೆ...
ಹೈಬ್ರಿಡ್ ಸೂರ್ಯಗ್ರಹಣ ಎಂಬ ನಿಂಗಲೂ ಗ್ರಹಣ ಆಸ್ಟ್ರೇಲಿಯಾ ಮತ್ತು ಇಂಡೋನೇಷ್ಯಾದ ಕೆಲವು ಭಾಗಗಳಲ್ಲಿ ಈಗಾಗಲೇ ಗೋಚರಿಸಿತು.
ವೃತ್ತಾಕಾರದ ಗ್ರಹಣದ ಸಮಯದಲ್ಲಿ ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಆವರಿಸಲಿಲ್ಲ, ಬದಲಾಗಿ, ಸೂರ್ಯನ ಮೇಲೆ ಅತಿಕ್ರಮಿಸಲಾದ ಒಂದು ಸಣ್ಣ...
ನಾಮಪತ್ರ ಸಲ್ಲಿಕೆ ಅಂದ್ರೆನೇ ಶಕ್ತಿ ಪ್ರದರ್ಶನ ಅನ್ನೋ ರೀತಿಯಲ್ಲಿ ಅಭ್ಯರ್ಥಿಗಳು ಸಾವಿರಾರು ಕಾರ್ಯಕರ್ತರೊಂದಿಗೆ ಚುನಾವಣಾ ಕಚೇರಿಗೆ ಆಗಮಿಸಿ ಎಲ್ಲೆಡೆ ನಾಮಪತ್ರ ಸಲ್ಲಿಸ್ತಾ ಇದ್ರೆ, ಬೆಳಗಾವಿಯ ಸಾಹುಕಾರ್ ಮಾತ್ರ ಸಿಂಪಲ್ಲಾಗಿ ಬಂದು ನಾಮಪತ್ರ ಸಲ್ಲಿಸಿದರು....
ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ರಾಜಿ ಪರಮೇಶ್ವರ್ ಅವರ ಆಸ್ತ ವಿವರ ನಿಜಕ್ಕೂ ಅಚ್ಚರಿ ಕೂಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಚರಾಸ್ತಿ ಸ್ಥಿರಾಸ್ತಿ ವಿವರ ನೀಡಿದ ಅವರು...
ಮುಂಬೈ: ಬಹುಕೋಟಿ ಉದ್ಯಮಿ ಗೌತಮ್ ಅದಾನಿಯವರಿಗೆ ಇತ್ತೀಚಿಗೆ ಬೆಂಬಲ ಸೂಚಿಸಿ ಮಾತನಾಡಿದ್ದ ಎನ್ ಸಿಪಿ ನಾಯಕ ಶರದ್ ಪವಾರ್ ಇಂದು ಮುಂಬೈಯಲ್ಲಿ ಅದಾನಿಯನ್ನು ಭೇಟಿಯಾಗಿದ್ದಾರೆ.
ಮೂಲಗಳ ಪ್ರಕಾರ ಮುಂಬೈನಲ್ಲಿರುವ ಪವಾರ್ ಅವರ ನಿವಾಸ ಸಿಲ್ವರ್...
ನವದೆಹಲಿ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮುಂದುವರಿಯುವಂತೆ ಸೂಚಿಸಿರುವ ಭಾರತೀಯ ಚುನಾವಣಾ ಆಯೋಗ, ಚುನಾವಣೆಯಲ್ಲಿ ಸ್ಪರ್ಧೆಗೆ 2 ಎಲೆಗಳ ಚಿಹ್ನೆಯನ್ನೂ ನೀಡಿದೆ.
ಚುನಾವಣಾ ಆಯೋಗದ ಈ ಆದೇಶದಿಂದ ಓ.ಪನ್ನೀರ್ ಸೆಲ್ವಂ ಅವರಿಗೆ...
ಕನ್ನಡಿಗರಿಗೆ ಸಂತಸದ ವಿಚಾರ.ಯಾಕಂದ್ರೆ ಕಾನೂನು ಈಹ ಮತ್ತಷ್ಟು ಜನರಿಗೆ ಸಮೀಪವಾಗಲಿದೆ.ಇನ್ನು ಮುಂದೆ ಹೈಕೋರ್ಟ್, ಸುಪ್ರಿಂ ಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿಯೇ ಲಭ್ಯವಾಗಲಿವೆ.
ಕರ್ನಾಟಕ ಹೈಕೋರ್ಟ್ ನೀಡುವ ತೀರ್ಪುಗಳು ಇನ್ನು ಮುಂದೆ ಕನ್ನಡ ಭಾಷೆಯಲ್ಲೂ ಲಭ್ಯವಾಗಲಿವೆ. ಅದಕ್ಕಾಗಿಯೇ...
ಬೀದರ್: ರಾಜ್ಯದಲ್ಲಿ ಲಿಂಗಾಯತರ ಮನವೊಲಿಕೆ ಕೆಲಸದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದ್ದಂತೆ ಕಾಣ್ತಿದೆ. ಶೆಟ್ಟರ್ ಬಿಜೆಪಿಯಿಂದ ಹೊರಬಿದ್ದ ಬೆನ್ನಲ್ಲೇ ಲಿಂಗಾಯತರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಇದಕ್ಕೆ...
ಕಳೆದ 24 ಗಂಟೆಗಳಲ್ಲಿ ದೇಶದ ವಿವಿದೆಡೆ ಅತ್ಯಂತ ಗರಿಷ್ಠ ಪ್ರಮಾಣದಲ್ಲಿ ಕೋವಿಡ್-19 ಸೋಂಕಿನ ್ರಮಾಣ ಹೆಚ್ಚಾಗುತ್ತಿದ್ದ, ಒಂದೇ ದಿನ 12,591 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ. ಒಟ್ಟು 8 ರಾಜ್ಯಗಳಲ್ಲಿ ಕೊರೊನಾ ಏರಿಕೆ ಆಗಿದ್ದು,...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಕಾವು ಜೋರಾಗಿದೆ. ಬಿಜೆಪಿ ತನ್ನ ಸ್ಟಾರ್ ಪ್ರಚಾರಕರ ಅಥವಾ ಸ್ಟಾರ್ ಕ್ಯಾಂಪೇನರ್ಸ್ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆದರೆ, ಆ ಪಟ್ಟಿಯಲ್ಲಿ ತೇಜಸ್ವಿ ಸೂರ್ಯ, ಪ್ರತಾಪ ಸಿಂಹ, ಬಿವೈ ವಿಜಯೇಂದ್ರ...
ಹಾಸನ: ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೆ ಗೆಲುವಿಗೆ ದೇವೇಗೌಡರ ಕುಟುಂಬವೇ ಟೊಂಕ ಕಟ್ಟಿ ನಿಂತಿದೆ. ತೆರೆದ ವಾಹನದಲ್ಲಿ ದೇವೇಗೌಡ ಅವರು ಹೆಚ್.ಪಿ.ಸ್ವರೂಪ್ ಪರ ಚುನಾವಣಾ ಪ್ರಚಾರ ನಡೆಸಿದ್ದಾರೆ.
ಹಾಸನ ಜಿಲ್ಲೆಯ ಅಭಿವೃದ್ಧಿಗೆ ಪ್ರೀತಂಗೌಡ ಮಾರಕ....
ಬೆಂಗಳೂರು: ರಾಜ್ಯ ಅಸೆಂಬ್ಲಿ ಚುನಾವಣಾ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ.
ನಾಳೆ ಮಧ್ಯಾಹ್ನ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ ನೀಡಲಿದ್ದಾರೆ....